ಬೆಂಗಳೂರು ಕೇಂಬ್ರಿಡ್ಜ್ ಶಾಲೆ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಧನ
ಬೆಂಗಳೂರಿನ ಕೇಂಬ್ರಿಡ್ಜ್ ಶಾಲೆಯ 6ನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆ ಶಾಲೆಯ ಹಿಂದಿ ಶಿಕ್ಷಕ ಜೈಶಂಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.