ಚೆನ್ನೈ: ಮಳೆಯ ಆರ್ಭಟಕ್ಕೆ ಕುಸಿದ ಸೇತುವೆ
ಧಾರಾಕಾರ ಮಳೆಯಿಂದಾಗಿ ಚೆನ್ನೈನಲ್ಲಿ ಭಾರೀ ಅನಾಹುತಗಳು ಸಂಭವಿಸಿದ್ದು, ಮಳೆಯ ಆರ್ಭಟಕ್ಕೆ ಚೆನ್ನೈನ ಆವಡಿಯಿಂದ ಪೂನಮಲೀಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ.