ಪಾದಚಾರಿಗಳ ಮೇಲೆ ಹರಿದ ಟ್ಯಾಂಕರ್: ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ
ನಗರದ ಹೆಬ್ಬಾಳ ಜಂಕ್ಷನ್ ಬಳಿ ನೀರಿನ ಟ್ಯಾಂಕರ್ವೊಂದು ಸಿಗ್ನಲ್ ನಲ್ಲಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.