10 Hours of Walking in NYC as a Woman 
ಸುದ್ದಿ

2014-ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ವಿಡಿಯೋ

ಆಧುನಿಕ ಕಾಲದಲ್ಲಿಯೂ ಹೆಣ್ಣನ್ನು ನೋಡುವ ದೃಷ್ಟಿಕೋನ ಮಾತ್ರ ಬದಲಾಗಿಲ್ಲ ಎನ್ನುವುದಕ್ಕೆ ಅಮೆರಿಕದ ಖಾಸಗಿ ಸಂಸ್ಥೆಯೊಂದು ತಯಾರಿಸಿದ ಈ ವಿಡಿಯೋ ಸಾಕ್ಷಿಯಾಗಿದೆ. ಓರ್ವ ಯುವತಿ ನ್ಯೂಯಾರ್ಕ್‌ನ ಬೀದಿಯಲ್ಲಿ ಸತತ 10ಗಂಟೆಗಳ ಕಾಲ ಸುತ್ತಾಡುತ್ತಾಳೆ. ಈ ವೇಳೆ ಆಕೆ ಎದುರಿಸುವ ಪರಿಸ್ಥಿತಿಯನ್ನು ಚಿತ್ರೀಕರಿಸಲಾಗಿದೆ. ಈ ವಿಡಿಯೋವನ್ನು ಸುಮಾರು 3 ಕೋಟಿ 87 ಲಕ್ಷ ಮಂದಿ ವೀಕ್ಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ

ಸೌದಿ ಮಿಲಿಟರಿ ಕಾರ್ಯಾಚರಣೆಗೆ ಹೌತಿ ಬಂಡುಕೋರರ ತಿರುಗೇಟು: ರಿಯಾದ್ ವಿಮಾನ ನಿಲ್ದಾಣ, ಅರಾಮ್ಕೊ ಸಂಸ್ಕರಣಾಗಾರ ಗುರಿಯಾಗಿಸಿಕೊಂಡು ದಾಳಿ!