Fast moving fire torches cars on packed California highway 
ಸುದ್ದಿ

ಅಮೆರಿಕದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಕಾರು ಲಾರಿಗಳು

ಅಮೆರಿಕಾದ ದಕ್ಷಿಣ ಕ್ಯಾಲಿಫೋರ್ನಿಯಾ ಬೆಟ್ಟದಲ್ಲಿನ ಕಾಡ್ಗಿಚ್ಚು ಜನ ನಿಭಿಡ ರಸ್ತೆವರೆಗೂ ನುಗ್ಗಿ ಬಂದ ಪರಿಣಾಮ ಕಾರು ಸೇರಿದಂತೆ ವಿವಿಧ ವಾಹನಗಳಲ್ಲಿದ್ದ ಚಾಲಕರು ಓಡಿಹೋಗಿದ್ದರು. ಅಷ್ಟೇ ಅಲ್ಲ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸಪಡಬೇಕಾಯಿತು. ಲಾಸ್ ವೇಗಾಸ್ ಮತ್ತು ಕ್ಯಾಲಿಫೋರ್ನಿಯಾದ ರಸ್ತೆಯ ಮೇಲೆ ಕಾಡ್ಗಿಚ್ಚು ಹಬ್ಬಿತ್ತು ಇದರಿಂದ ಭಯಗೊಂಡ ಸುಮಾರು 20 ಜನರು ತಮ್ಮ ವಾಹನಗಳನ್ನು ಬಿಟ್ಟು ಓಡಿಹೋಗಿದ್ದರು. ಕಾಡ್ಗಿಚ್ಚಿಗೆ 20ಕ್ಕೂ ಅಧಿಕ ವಾಹನಗಳು ಭಸ್ಮವಾಗಿ ಹೋಗಿ, ದಟ್ಟವಾದ ಕಪ್ಪು ಹೊಗೆ, ಬೆಂಕಿಯ ತಾಪದ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.ವಿಡಿಯೋ ಕೃಪೆ: ಅಸೋಸಿಯೇಟೆಡ್ ಪ್ರೆಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!