ನಟಿ ಸೋನಾಕ್ಷಿ ಜತೆ ಹೆಜ್ಜೆ ಹಾಕಿದ ಕೊಹ್ಲಿ
ಭಾರತದ ಕ್ರಿಕೆಟಿಗ ರೋಹಿತ್ ಶರ್ಮಾ ವಿವಾಹದ ಸಂಗೀತ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಅವರು ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಜೊತೆ ನೃತ್ಯ ಮಾಡಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಮಾಡುತ್ತಿದೆ.(ಇಂಡಿಯನ್ ವೈರಲ್ ವಿಡಿಯೋ)