ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ
ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ 70ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.