ಭೀಕರ ಅಪಘಾತ: ಕಾರು ಡಿಕ್ಕಿಯಿಂದ 20 ಮೀಟರ್ ದೂರಕ್ಕೆ ಹಾರಿದ ಬೈಕ್ ಸವಾರ
ಕೇರಳದ ವೈನಾಡು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ 20 ಮೀಟರ್ ದೂರಕ್ಕೆ ಹಾರಿದ ಭೀಕರ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.