Telugu NRI Commits Suicide On Skype Call After Breakup With His GF 
ಸುದ್ದಿ

ಪ್ರೇಯಸಿ ಜತೆ ಲೈವ್ ಚಾಟಿಂಗ್ ಮಾಡುತ್ತಲೇ ಕಟ್ಟಡದಿಂದ ಹಾರಿದ ಎನ್ಆರ್ಐ ಯುವಕ

ಪ್ರೀತಿ ಮಾಯೆ ಹುಷಾರು ಎಂಬ ಮಾತು ಅಕ್ಷರಶಃ ನಿಜವಾಗಿದೆ. ಪ್ರೀತಿಗೆ ಬಿದ್ದ ಯುವಕನೊಬ್ಬ ಪ್ರೇಯಸಿ ಜತೆ ಲೈವ್ ಚಾಟಿಂಗ್ ನಡೆಸುತ್ತಲ್ಲೆ ಕಟ್ಟಡದಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರೇಯಸಿ ತನ್ನನ್ನು ಮರೆಯುವಂತೆ ಚಾಟಿಂಗ್ ವೇಳೆ ಹೇಳಿದ್ದಾಳೆ ಆದರೆ ಯುವಕ ಎಂದೆಂದಿಗೂ ನಿನ್ನನ್ನು ಮರೆಯಲು ನನ್ನಿಂದ ಸಾಧ್ಯವಿಲ್ಲ ಎಂದು ಹೇಳಿ ತನನ್ನು ಬಿಡದಂತೆ ಪ್ರೇಯಸಿಗೆ ಮನವಿ ಮಾಡಿದ್ದಾನೆ. ಆದರೆ ಪ್ರೇಯಸಿ ಇದಕ್ಕೆ ಒಪ್ಪದಿದ್ದಾಗಿ ಕಟ್ಟಡದಿಂದಾ ಹಾರಿ ಪ್ರಾಣ ಬಿಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ