ವೈರಲ್ ಆಯ್ತು ವಿರಾಟ್ ಕೊಹ್ಲಿ ವಿರಹ ಗೀತೆ
ಏಷ್ಯಾಕಪ್ ಟಿ20 ಟೂರ್ನಿಗಾಗಿ ಬಾಂಗ್ಲಾದೇಶದಲ್ಲಿರುವ ವಿರಾಟ್ ಕೊಹ್ಲಿ ಇತ್ತೀಚೆಗೆ ಹಾಡಿದ್ದ ವಿರಹ ಗೀತೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಅನುಷ್ಕಾ ಶರ್ಮಾ ಅವರ ಮನವೊಲಿಸಲು ಕೊಹ್ಲಿ ಈ ವಿರಹ ಗೀತೆಯನ್ನು ಹಾಡಿದ್ದಾರೆ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.