Missing farmer found dead in belly of 7m-long python in Indonesia
ಸುದ್ದಿ
ರೈತನನ್ನೇ ನುಂಗಿದ ಹೆಬ್ಬಾವು, ಹಾವಿನ ಹೊಟ್ಟೆಯಲ್ಲಿ ರೈತನ ಶವ!
ಜಮೀನಿಗೆ ಆಗಮಿಸಿದ್ದ ರೈತನೋರ್ವನನ್ನು ದೈತ್ಯ ಹೆಬ್ಬಾವೊಂದು ನುಂಗಿ ಹಾಕಿರುವ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ. ಸುಲಾವೆಸಿ ಪೂರ್ವ ದ್ವೀಪದ ಸಾಲುಬಿರೊ ಗ್ರಾಮದ ರೈತನನ್ನು ದೈತ್ಯ ಹೆಬ್ಬಾವು ನುಂಗಿದ್ದು, ಹೆಬ್ಬಾವನ್ನು ಹಿಡಿದು ಅದರ ಹೊಟ್ಟೆಯನ್ನು ಸೀಳಿದಾಗ ರೈತನ ಶವ ಪತ್ತೆಯಾಗಿದೆ.