Water flow at KRS dam illuminated in colors-watch video 
ಸುದ್ದಿ

ತ್ರಿವರ್ಣ ಧ್ವಜ ಬಣ್ಣದಲ್ಲಿ ಕಂಗೊಳಿಸಿದ ಕೆಆರ್‌ಎಸ್‌ ಜಲಾಶಯ

ಕರ್ನಾಟಕದ ಕೃಷ್ಣರಾಜ ಸಾಗರ ಭರ್ತಿಯಾಗಿದ್ದು ಹೊರ ಹರಿವು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮವು ಎಲ್ ಇಡಿ ಬಲ್ಬ್ ಗಳನ್ನು ಅಳವಡಿಸಿದ್ದು ಏಳು ಬಣ್ಣಗಳು ನೀರಿನ ಮೇಲೆ ಬೀರುತ್ತಿವೆ. ಇದರಿಂದಾಗಿ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಈ ಜಲವೈಭವವನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ