ಕೊನೆ ಕ್ಷಣದಲ್ಲಿ ಪ್ರಚಾರದ ಅಖಾಡಕ್ಕೆ ಧುಮುಕಿದ ರಮ್ಯಾ
ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯೋಗೇಶ್ ಬಾಬು ಪರ ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಹಾಗೂ ಮಂಡ್ಯ ಮಾಜಿ ಸಂಸದೆ ಆನ್ ಲೈನ್ ಪ್ರಚಾರ ಮಾಡಿದ್ದಾರೆ.