Watch Video: Narrow escape for Suttur Seer as balloons explode during Suttur Jatre 
ಸುದ್ದಿ

ವಿಡಿಯೋ: ಸುತ್ತೂರು ಜಾತ್ರೆಯಲ್ಲಿ ಗ್ಯಾಸ್ ಬಲೂನ್ ಸ್ಫೋಟ, ಶ್ರೀಗಳು ಪಾರು

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ನೈಟ್ರೋಜನ್(ಗ್ಯಾಸ್) ಬಲೂನ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!

ಪುಣೆ ಟೆಕ್ಕಿ ಆತ್ಮಹತ್ಯೆ: ಡೆತ್‌ನೋಟ್‌ ಪತ್ತೆ; ಸಂಬಳ, ತವರು ಮನೆಯ ಫ್ಲಾಟ್ ವರ್ಗಾಯಿಸುವಂತೆ ಅತ್ತೆ-ಮಾವ ಒತ್ತಡ!