ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀಸರ್
ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಪೈಲ್ವಾನ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.