ಪರಿಸರ ಸ್ನೇಹಿ ಅರಿಶಿಣ ಗಣೇಶ ಮಾಡುವ ವಿಧಾನದ ವಿಡಿಯೋ!
ಗಣೇಶ ಚತುರ್ಥಿಗೆ ಕ್ಷಣಗಣನೆ ಆರಂಭವಾಗಿದೆ. ಮಾಲಿನ್ಯ ಉಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣ ಬಣ್ಣದ ಗಣೇಶ ಮಾಡುವ ಬದಲು ಪರಿಸರ ಸ್ನೇಹಿ ಅರಿಶಿಣ ಗಣೇಶ ವಿಗ್ರಹ ಮಾಡುವ ವಿಧಾನ. ಇದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮ.
ಗಣೇಶ ಚತುರ್ಥಿಗೆ ಕ್ಷಣಗಣನೆ ಆರಂಭವಾಗಿದೆ. ಮಾಲಿನ್ಯ ಉಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣ ಬಣ್ಣದ ಗಣೇಶ ಮಾಡುವ ಬದಲು ಪರಿಸರ ಸ್ನೇಹಿ ಅರಿಶಿಣ ಗಣೇಶ ವಿಗ್ರಹ ಮಾಡುವ ವಿಧಾನ. ಇದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.