ಭೀಕರ ಅಪಘಾತ: ಬೈಕ್ ಗೆ ಢಿಕ್ಕಿ ತಪ್ಪಿಸಲು ಹೋಗಿ, ಇಬ್ಬರು ವಿದ್ಯಾರ್ಥಿನಿಯರಿಗೆ ಗುದ್ದಿದ ಗೂಡ್ಸ್ ಗಾಡಿ
ಬೈಕ್ ಗೆ ಢಿಕ್ಕಿ ತಪ್ಪಿಸಲು ಹೋದ ಗೂಡ್ಸ್ ಗಾಡಿ ಚಾಲಕ ರಸ್ತೆ ಮೇಲೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗುದ್ದಿರುವ ಘಟನೆ ಶನಿವಾರ ನಡೆದಿದೆ.