ಬೆಂಗಳೂರು ಮಳೆಗೆ ಕುಸಿದು ಬಿತ್ತು ಮತ್ತೊಂದು ಕಟ್ಟಡ
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.