ಆನೆ ರಕ್ಷಣೆ ಕಾರ್ಯಾಚರಣೆ ವರದಿಗೆ ತೆರಳಿದ್ದ ಪತ್ರಕರ್ತ ಸಾವು
ಸುದ್ದಿ
ಆನೆ ರಕ್ಷಣೆ ಕಾರ್ಯಾಚರಣೆ ವರದಿಗೆ ತೆರಳಿದ್ದ ಪತ್ರಕರ್ತ ಸಾವು..!
ನದಿಯಲ್ಲಿ ಸಿಲುಕಿದ್ದ ಆನೆ ರಕ್ಷಣೆ ಕಾರ್ಯಾಚರಣೆಯ ವರದಿಗೆ ತೆರಳಿದ್ದ ಪತ್ರಕರ್ತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.