Chandrayaan-3: ಚಂದ್ರನ ಅಂತಿಮ ಕಕ್ಷೆ ತಲುಪಿದ ಇಸ್ರೋ ನೌಕೆ, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭ
ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಐದನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ್ದು, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದೆ.