ಸ್ವಾಮಿ ವಿವೇಕಾನಂದ ಕುರಿತು ಹೇಳಿಕೆ; ಇಸ್ಕಾನ್ ನಿಷೇಧ.. ಇಷ್ಟಕ್ಕೂ ಯಾರಿದು ಅಮೋಘ ಲೀಲಾ ದಾಸ್? ಹೇಳಿದ್ದೇನು?
ಜನಪ್ರಿಯ ಖ್ಯಾತ ಆಧ್ಯಾತ್ಮಿಕ ಪ್ರವಚಕ ಅಮೋಘ ಲೀಲಾ ದಾಸ್ ಅವರ ಮೇಲೆ ಇಸ್ಕಾನ್ ಒಂದು ತಿಂಗಳ ನಿಷೇಧ ಹೇರಿದ್ದು, ಸ್ವಾಮಿ ವಿವೇಕಾನಂದ ಮತ್ತು ಅವರ ಗುರುಗಳಾದ ರಾಮಕೃಷ್ಣ ಪರಮಹಂಸರ ಕುರಿತು ಅಮೋಘ ದಾಸ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.