ಕೇರಳದಲ್ಲಿ ಮಿತಿ ಮೀರಿದ ಬೀದಿನಾಯಿಗಳ ಹಾವಳಿ: 5 ವರ್ಷದಲ್ಲಿ 35,724 ದಾಳಿ, ದಯಾಮರಣಕ್ಕೆ ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ
ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಣ್ಣೂರಿನಲ್ಲಿ ಬೀದಿನಾಯಿಗಳ ದಾಳಿಯಿಂದ ಮಗು ಸಾವನ್ನಪ್ಪಿದ ಬೆನ್ನಲ್ಲೇ ಬೀದಿ ನಾಯಿಗಳಿಗೆ ದಯಾಮರಣ ನೀಡಲು ಅನುಮತಿ ನೀಡುವಂತೆ ಸ್ಥಳೀಯ ಪಂಚಾಯಿತಿ ಆಡಳಿತಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.