ವಿಂಡೀಸ್ ನಾಯಕನಿಂದ ಒಂದು ದಿನ ಮುಂಚಿತವಾಗಿಯೇ ಫೂಲ್ ಆದ ಧೋನಿ
ಏಪ್ರಿಲ್ 1 ಮೂರ್ಖರ ದಿನ ಇದು ಎಲ್ಲರಿಗೂ ತಿಳಿದ ವಿಚಾರ. ಆದರೆ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ವೆಸ್ಟ್ ಇಂಡೀಸ್ ನಾಯಕ ಡರೆನ್ ಸಾಮಿ ಒಂದು ದಿನ ಮುಂಚಿತವಾಗಿಯೇ ಮೂರ್ಖರನ್ನಾಗಿಸಿದ್ದಾರೆ. ಅದು ಕೂಡ ವಾಂಖೆಡೆ ಕ್ರೀಡಾಂಗಣದಲ್ಲಿ. ಆ ಹಾಸ್ಯಾತ್ಮಕ ವಿಡಿಯೋ ಇಲ್ಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.