ಕಾವಿ ಉಡುಪಿನಲ್ಲೇ ಫುಟ್ಬಾಲ್ ಆಡಿದ ಯೋಗ ಗುರು ಬಾಬಾ ರಾಮ್ ದೇವ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಬೇಟಿ ಬಚಾವೊ ಬೇಟಿ ಪಡಾವೊ’ ಹಾಗೂ ’ಸ್ವಚ್ಛ ಭಾರತ’ ಯೋಜನೆಗಳಿಗೆ ಹಣ ಸಂಗ್ರಹಣೆಗಾಗಿ ಜವಾಹರಲಾಲ್ ನೆಹರು ಕ್ರಿಡಾಂಗಣದಲ್ಲಿ ನಡೆದ ಫುಟ್ಬಾಲ್ ಪಂದ್ಯಕ್ಕೆ ಯೋಗ ಗುರು ಬಾಬಾ ರಾಮ್ ದೇವ್ ಕಾವಿ ಉಡುಪಿನಲ್ಲೇ ಆಟಗಾರರೊಂದಿಗೆ ಫುಟ್ಬಾಲ್ ಆಡುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದರು.