ಕ್ರಿಕೆಟ್ ಜಗತ್ತಿನ ದುಬಾರಿ ಬೌಲರ್: ಒಂದೇ ಎಸೆತದಲ್ಲಿ 18 ರನ್, TNPL 2023 ಹೀನಾಯ ದಾಖಲೆ
ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ.