ಹೊಸ ಅವತಾರದಲ್ಲಿ ಟಾಟಾ ಲೆಜೆಂಡರಿ ಎಸ್ ಯುವಿ ಸಿಯೆರಾ!
ಟಾಟಾ ಸಿಯೆರಾ 1990ರ ದಶಕದಲ್ಲಿ ಅತ್ಯಂತ ಜನಪ್ರಿಯವಾದ ಎಸ್ಯುವಿ ಆಗಿತ್ತು. ಕಾನ್ಸೆಪ್ಟ್ ಮಾದರಿಯನ್ನು, 2020 ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾಗಿದೆ. ಶೀಘ್ರವೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಯೋಜನೆಯನ್ನು ಸಂಸ್ಥೆ ಹೊಂದಿದೆ.
ಟಾಟಾ ಸಿಯೆರಾ 1990ರ ದಶಕದಲ್ಲಿ ಅತ್ಯಂತ ಜನಪ್ರಿಯವಾದ ಎಸ್ಯುವಿ ಆಗಿತ್ತು. ಕಾನ್ಸೆಪ್ಟ್ ಮಾದರಿಯನ್ನು, 2020 ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾಗಿದೆ. ಶೀಘ್ರವೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಯೋಜನೆಯನ್ನು ಸಂಸ್ಥೆ ಹೊಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.