ಮಹಿಳೆ-ಮನೆ-ಬದುಕು

ಆನ್‌ಲೈನ್‌ನಲ್ಲಿ ಗಿಫ್ಟ್ ಕಳಿಸಿ

ಆನ್‌ಲೈನ್ ಮೂಲಕ ಉಡುಗೊರೆ ಕಳಿಸಲು ಅವಕಾಶ ಕಲ್ಪಿಸುವ ಮೂಲಕ ಫರ್ನ್ಸ್ ಎನ್ ಪೆಟಲ್ ಸಂಸ್ಥೆ ಪ್ರೇಮಿಗಳ ದಿನವನ್ನು ವಿಶೇಷವಾಗಿ ಆಚರಿಸಲು ವೇದಿಕೆ ಒದಗಿಸಿದೆ. ಪ್ರೀತಿ, ಅಭಿಮಾನದ ಸಂಕೇತವಾಗಿರುವ ಕೆಂಗುಲಾಬಿ ಮಾತ್ರವಲ್ಲದೆ ಬೇರೆ ಬೇರೆ ವಿಶೇಷ ಉಡುಗೊರೆಗಳನ್ನು ರವಾನಿಸಬಹುದು. 'ಬೆಂಗಳೂರು ಸೇರಿದಂತೆ ದೇಶಾದ್ಯಂತ ಬಹುತೇಕ ಎಲ್ಲ ನಗರಗಳ ಗ್ರಾಹಕರ ವಿಭಿನ್ನ ಅವಶ್ಯಕತೆಗಳನ್ನು ಪೂರೈಸುತ್ತಿದ್ದೇವೆ' ಎನ್ನುತ್ತಾರೆ ಸಂಸ್ಥೆಯ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿಕಾಸ್ ಗುಟ್ಕಷಿಯಾ. ಮಾಹಿತಿಗೆ:  ಢಿಢಿಢಿ.ಜಿಟಿಠ.್ಛ್ಟಟ ಮೊ: 09212422000.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ