ಬರಾಕ್ ಒಬಾಮಾ 
ವಿದೇಶ

ಹವಾಮಾನ ವೈಪರೀತ್ಯ ಈ ಶತಮಾನದ ಸವಾಲು: ಒಬಾಮ

ಹವಾಮಾನ ವೈಪರೀತ್ಯವು ನಮ್ಮ ಭವಿಷ್ಯತ್ತಿನಲ್ಲಿ ಎದುರಾಗುವ ಸಮಸ್ಯೆಯಲ್ಲ ಅದು ಈ ಶತಮಾನದ ಸವಾಲು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ...

ವಾಷಿಂಗ್ಟನ್: ಹವಾಮಾನ ವೈಪರೀತ್ಯವು ನಮ್ಮ ಭವಿಷ್ಯತ್ತಿನಲ್ಲಿ ಎದುರಾಗುವ ಸಮಸ್ಯೆಯಲ್ಲ ಅದು ಈ ಶತಮಾನದ ಸವಾಲು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.  ಹವಾಮಾನ ವೈಪರೀತ್ಯ ಉಲ್ಬಣವಾಗುತ್ತಿರುವ ಸಮಸ್ಯೆಯಾಗಿದ್ದರೂ ಯಾರೂ ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಅದೇ ವೇಳೆ ಅಮೆರಿಕದ ಕೆಲವು ಪ್ರದೇಶಗಳಲ್ಲಿ ಜನರು ಈ ಸಮಸ್ಯೆಯನ್ನು ಎದುರಿಸುತ್ತಲೇ ಇದ್ದಾರೆ ಎಂದು ಒಬಾಮಾ ಹೇಳಿದ್ದಾರೆ.

ಮನುಷ್ಯನ ಕ್ರಿಯೆಗಳು ಹವಾಮಾನದ ಮೇಲೂ ಪ್ರಭಾವ ಬೀರುತ್ತಿರುತ್ತವೆ. ಇದು ನಾವು ಯೋಚಿಸುವುದಕ್ಕಿಂತಲೂ ವೇಗದಲ್ಲಿ ನಡೆಯುವ ಕ್ರಿಯೆಯಾಗಿದೆ. ಯಾವುದೋ ಮೂಲೆಯಲ್ಲಿ ಹವಾಮಾನ ವೈಪರೀತ್ಯಕ್ಕೆ ಜನರು ಬಲಿಯಾಗುತ್ತಿದ್ದಾರೆ. ಈ ಕ್ಷಣದಲ್ಲಿಯೂ ಅದು ಆಗುತ್ತಲೇ ಇದೆ ಎಂದು ಒಬಾಮಾ ನುಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

ಇರಾನ್ ಯುದ್ಧ ವಿರಾಮ ಬಗ್ಗೆ ಮಾತುಕತೆ ನಡೆಸಲು ಸಿದ್ಧವಾಗಿದೆ, ಆದರೆ ಈ ಹಂತದಲ್ಲಿ ನಾವು ತಯಾರಿಲ್ಲ: Donald Trump

SCROLL FOR NEXT