ಕತ್ತೆ ಮೇಲೆ ಅತ್ಯಾಚಾರ- ವ್ಯಕ್ತಿ ಬಂಧನ
ಕತ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜಿಂಬಾಬ್ವೆಯಲ್ಲಿ ಕಾಮುಕನೋರ್ವನನ್ನು ಬಂಧಿಸಲಾಗಿದೆ....
ಹರಾರೆ: ಕತ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜಿಂಬಾಬ್ವೆಯಲ್ಲಿ ಕಾಮುಕನೋರ್ವನನ್ನು ಬಂಧಿಸಲಾಗಿದೆ.
ಡಿಸೆಂಟ್ ವೀ ಮುಲಿಯೋ(23) ಬಂಧಿತ ವ್ಯಕ್ತಿ. ಆಗಸ್ಟ್ 27 ರಂದು ಗೊಬಜಾಂಗೋ ಎಂಬ ಪ್ರದೇಶದಲ್ಲಿ ಕತ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸಲು ಆತನನ್ನು ಬಂಧಿಸಿದ್ದಾರೆ.
ಅತ್ಯಾಚಾರಕ್ಕೊಳಪಟ್ಟ ಕತ್ತೆಯ ಕಾಲಿನ ಮಂಡಿಯ ಮೇಲೆ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಲೈಂಗಿಕ ಕಾಯಿದೆಯಡಿ ಆತನನ್ನು ಬಂಧಿಸಿರುವ ಪೊಲೀಸರು ಜಿಂಬಾಬ್ವೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಸೆಪ್ಟಂಬರ್ 15 ಕ್ಕೆ ವಿಚಾರಣೆ ಮುಂದೂಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.