ಸುಷ್ಮಾ ಸ್ವರಾಜ್ 
ವಿದೇಶ

2016 ರಲ್ಲಿ ಪ್ರಧಾನಿ ಮೋದಿ ಪಾಕ್ ಗೆ ಭೇಟಿ ನೀಡಲಿದ್ದಾರೆ: ಸುಷ್ಮಾ ಸ್ವರಾಜ್

ಪ್ರಧಾನಿ ನರೇಂದ್ರ ಮೋದಿ 2016 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ 2016 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. 
2016 ರಲ್ಲಿ ನಡೆಯಲಿರುವ  ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ(ಸಾರ್ಕ್) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಸ್ಲಾಮಾಬಾದ್ ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರೊಂದಿಗೆ ತಾವೂ ಪಾಕಿಸ್ತಾನಕ್ಕೆ ಭೇಟಿ ನೀಡುವುದಾಗಿ ಸುಷ್ಮಾ ಸ್ವರಾಜ್ ಹೇಳಿರುವುದನ್ನು ಜಿಯೋ ಟಿವಿ ವರದಿ ಮಾಡಿದೆ. ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

ಮಧ್ಯಪ್ರದೇಶ: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಮರಿ ಸಾವು!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ