ಜಾನ್ ಕೆರ್ರಿ 
ವಿದೇಶ

ಬಾಂಗ್ಲಾ ಬ್ಲಾಗಿಗರಿಗೆ ವೀಸಾ ಕೊಡಿ

ಉಗ್ರರಿಂದ ಜೀವಬೆದರಿಕೆ ಎದುರಿಸುತ್ತಿರುವ ಬಾಂಗ್ಲಾದೇಶದ ಪ್ರಗತಿಪರ ಲೇಖಕರು, ಬ್ಲಾಗರ್‍ಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ...

ವಾಷಿಂಗ್ಟನ್: ಉಗ್ರರಿಂದ ಜೀವಬೆದರಿಕೆ ಎದುರಿಸುತ್ತಿರುವ ಬಾಂಗ್ಲಾದೇಶದ ಪ್ರಗತಿಪರ ಲೇಖಕರು, ಬ್ಲಾಗರ್‍ಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ತಾತ್ಕಾಲಿಕ ವೀಸಾ ನೀಡುವಂತೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿಗೆ ಮುಕ್ತ ಅಭಿವ್ಯಕ್ತಿ ಹಾಗೂ ಮಾನವ ಹಕ್ಕುಗಳ ಪ್ರತಿಪಾದಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. 
ಬಾಂಗ್ಲಾದಲ್ಲಿ, ಕಳೆದ ಒಂದು ವರ್ಷದಲ್ಲಿ ಹಲವು ಬ್ಲಾಗರ್ ಹಾಗೂ ಪ್ರಗತಿಪರ ಲೇಖಕರು ತೀವ್ರವಾದಿ ಹಾಗೂ ಉಗ್ರ ಸಂಘಟನೆಗಳಿಂದ ಕೊಲೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾನವೀಯತೆಯ ಆಧಾರದ ಮೇಲೆ ಕೆಲವು ಆಯ್ದ ಬರಹಗಾರರಿಗೆ ತಾತ್ಕಾಲಿಕ ವೀಸಾ ನೀಡುವ ಮೂಲಕ ಅಮೆರಿಕ ಅವರ ನೆರವಿಗೆ ಧಾವಿಸಬೇಕಿದೆ ಎಂದು ಒಕ್ಕೂಟ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!