ಅತ್ಯಾಚಾರ 
ವಿದೇಶ

ದಕ್ಷಿಣ ಆಫ್ರಿಕಾದಲ್ಲಿ ಮೂವರು ಮಹಿಳೆಯರಿಂದ ಪುರುಷನ ಮೇಲೆ ಅತ್ಯಾಚಾರ

ಮೂವರು ಮಹಿಳೆಯರು ಪುರುಷನನ್ನು ಅಪಹರಿಸಿ, ಅತ್ಯಾಚಾರಗೈದು ಆತನ ವೀರ್ಯವನ್ನು ಸಂಗ್ರಹಿಸಿರುವ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದು ಅಲ್ಲಿನ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮೂವರು ಮಹಿಳೆಯರು ಪುರುಷನನ್ನು ಅಪಹರಿಸಿ, ಅತ್ಯಾಚಾರಗೈದು ಆತನ ವೀರ್ಯವನ್ನು ಸಂಗ್ರಹಿಸಿರುವ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದು ಅಲ್ಲಿನ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕ್ವಾಜಾಖೆಲೆ ಟೌನ್ ಶಿಪ್ ಬಳಿ  33 ವರ್ಷದ ವ್ಯಕ್ತಿಯೊಬ್ಬನನ್ನು ಬಿಎಂಡ್ಬ್ಲ್ಯೂ ಕಾರಿನಲ್ಲಿ ಅಪಹರಿಸಿದ ಅನಾಮಿಕ ಮೂವರು ಮಹಿಳೆಯರು, ಆ ವ್ಯಕ್ತಿಗೆ ಮತ್ತು ಬರುವ ವಸ್ತು ನೀಡಿ ಅತ್ಯಾಚಾರವೆಸಗಿದ್ದಾರೆ ಅಷ್ಟೇ ಅಲ್ಲದೇ ಆತನ ವೀರ್ಯವನ್ನು ಕೂಲರ್ ಬಾಕ್ಸ್ ನಲ್ಲಿ ಸಂಗ್ರಹಿಸಿದ್ದಾರೆ.
ಘಟನೆ ನಡೆದ ಬಳಿಕ ಆತನನ್ನು ಕಾರಿನಿಂದ ಹೊರ ಹಾಕಿದ್ದಾರೆ ಎಂದು ಮೇಲ್ ಆನ್ ಲೈನ್ ವರದಿ ಮೂಲಕ ತಿಳಿದುಬಂದಿದೆ. ಈ ರೀತಿಯ ಘಟನೆ ಹಿಂದೆಂದೂ ನಡೆದಿರಲಿಲ್ಲ, ಅತ್ಯಾಚಾರ ಘಟನೆಯಿಂದ ಸಂತ್ರಸ್ತ ವ್ಯಕ್ತಿ ಆಘಾತಕ್ಕೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?