ಸಾಂದರ್ಭಿಕ ಚಿತ್ರ 
ವಿದೇಶ

ಪತ್ರಕರ್ತರಿಗೆ ಭಾರತ ಅಪಾಯಕಾರಿ

ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು...

ಪ್ಯಾರಿಸ್: ಮಾಧ್ಯಮ ಪ್ರತಿನಿಧಿಗಳಿಗೆ ಭಾರತವು ಏಷ್ಯಾದಲ್ಲೇ ಅತಿ ಅಪಾಯಕಾರಿ ದೇಶವಾಗಿದ್ದು, ಪ್ರಸಕ್ತ ವರ್ಷ ಇಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ. ಹೀಗೆಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್(ಆರ್‍ಎಸ್‍ಎಸ್ )ನ ವಾರ್ಷಿಕ ವರದಿ ಹೇಳಿದೆ.

2015ರಲ್ಲಿ ವಿಶ್ವಾದ್ಯಂತ 110 ಪತ್ರಕರ್ತರು ಕೊಲೆಯಾಗಿದೆ. ಯುದ್ಧಪೀಡಿತ ದೇಶಗಳಾದ ಇರಾಕ್ ಮತ್ತು ಸಿರಿಯಾಗಳಲ್ಲಿ ಕ್ರಮವಾಗಿ 11 ಮತ್ತು 10 ಪತ್ರಕರ್ತರ ಕೊಲೆಯಾಗಿದೆ. ಆದರೆ, ಅಚ್ಚರಿಯೆಂದರೆ, ಶಾಂತಿಯುತ ದೇಶವೆಂದೇ ಪರಿಗಣಿಸಲಾಗಿರುವ ಭಾರತದಲ್ಲಿ 9 ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗಿದೆ ಎಂದೂ ವರದಿ ಹೇಳಿದೆ. ಪತ್ರಕರ್ತರ ರಕ್ಷಣೆಗೆ ವಿಶ್ವಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ವರದಿಯಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ಥಗಿತ; ಈ ನಿಷ್ಕ್ರಿಯೆಗೆ PM ಮೋದಿ, ಅಮಿತ್ ಶಾ ಕಾರಣ: ಖರ್ಗೆ

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!