ಮಲಾಲಾಗೆ ಪಾಕ್ಗೆ ವಾಪಸ್ಸಾಗುವ ಬಯಕೆ
ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಪಾಕಿಸ್ತಾನದ ಮಲಾಲಾ ಯೂಸುಫ್ ಜಾಯ್ ತಾಯ್ನಾಡಿಗೆ ಹಿಂದಿರುಗುವ ಇಂಗಿತ ವ್ಯಕ್ತ ಪಡಿಸಿದ್ದಾರೆ...
ಲಂಡನ್: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಪಾಕಿಸ್ತಾನದ ಮಲಾಲಾ ಯೂಸುಫ್ ಜಾಯ್ ತಾಯ್ನಾಡಿಗೆ ಹಿಂದಿರುಗುವ ಇಂಗಿತ ವ್ಯಕ್ತ ಪಡಿಸಿದ್ದಾರೆ. ಪಾಕ್ ಪ್ರಧಾನಿ ನವಾಜ್ ಷರೀಫ್ ರೊಂದಿಗೆ ತನ್ನ ಆಸೆ ಹೇಳಿಕೊಂಡಿರುವ ಮಲಾಲಾ, ತಾನು ಜನಸೇವೆ ಮಾಡ ಬೇಕೆಂದಿದ್ದೇನೆ ಎಂದಿದ್ದಾರೆ. ಮಲಾಲಾ ಭೇಟಿ ನಂತರ ಪ್ರಧಾನಿ ಷರೀಫ್ , ಪಾಕ್ ನಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಬಗ್ಗೆ, ಲಿಂಗಸಮಾನತೆ ಗಮನನೀಡುವ ಭರವಸೆ ನೀಡಿದ್ದಲ್ಲದೆ, ಮಲಾಲಾ ಪಾಕ್ಗೆ ಬರುವುದಾದರೆ ಸರ್ವ ರೀತಿಯ ಬೆಂಬಲ ನೀಡುವುದಾಗಿ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.