ನಾಸಾ ಯೋಜನೆಗೆ ಸುನಿತಾ ಆಯ್ಕೆ
ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸರನ್ನು 2017ರಲ್ಲಿ ಅಮೆರಿಕವು ಕೈಗೊಳ್ಳಲಿರುವ ಮೊದಲ ವಾಣಿಜ್ಯ ಉಡ್ಡಯನಕ್ಕೆ ಸಿದ್ಧತೆ...
ವಾಷಿಂಗ್ಟನ್: ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ರನ್ನು 2017ರಲ್ಲಿ ಅಮೆರಿಕವು ಕೈಗೊಳ್ಳಲಿರುವ ಮೊದಲ ವಾಣಿಜ್ಯ ಉಡ್ಡಯನಕ್ಕೆ ಸಿದ್ಧತೆ, ತರಬೇತಿ ನೀಡಲು ಆಯ್ಕೆ ಮಾಡಲಾಗಿದೆ. ಅವರಲ್ಲದೆ ಇನ್ನೂ ಮೂವರು ಗಗನಯಾತ್ರಿಗಳು ಆಯ್ಕೆಯಾಗಿದ್ದಾರೆ. ಸುನಿತಾ 2 ಬಾರಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಮಾಡಿ ದ್ದಾರೆ. ದಾಖಲೆಯ 322 ದಿನಗಳನ್ನು ಅಂತರಿಕ್ಷದಲ್ಲಿಕಳೆದ ಸಾಧನೆ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.