ಕೆ,ವಿ,ಕಾಮತ್ 
ವಿದೇಶ

ವರ್ಲ್ಡ್ ಬ್ಯಾಂಕ್ ಗೆ ಪರ್ಯಾಯವಾಗಿ ಚೀನಾದಲ್ಲಿ ಬ್ರಿಕ್ಸ್ ಬ್ಯಾಂಕ್ ಸ್ಥಾಪನೆ

ವಿಶ್ವಬ್ಯಾಂಕ್ ಗೆ ಪರ್ಯಾಯವಾಗಿ ಚೀನಾದಲ್ಲಿ ಬ್ರಿಕ್ಸ್ ಬ್ಯಾಂಕ್ ಸ್ಥಾಪನೆಯಾಗಿದ್ದು, ಭಾರತ ಸೇರಿದಂತೆ ಎಲ್ಲಾ ಬ್ರಿಕ್ಸ್ ರಾಷ್ಟ್ರಗಳ ಮೂಲ ಸೌಕರ್ಯ

ಶಾಂಘೈ: ವಿಶ್ವಬ್ಯಾಂಕ್ ಗೆ ಪರ್ಯಾಯವಾಗಿ ಚೀನಾದಲ್ಲಿ ಬ್ರಿಕ್ಸ್ ಬ್ಯಾಂಕ್ ಸ್ಥಾಪನೆಯಾಗಿದ್ದು, ಭಾರತ ಸೇರಿದಂತೆ ಎಲ್ಲಾ ಬ್ರಿಕ್ಸ್ ರಾಷ್ಟ್ರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಹಣದ ಹೊಳೆ ಹರಿಯಲಿದೆ ಎಂದು ಬ್ರಿಕ್ಸ್ ನ ನ್ಯೂ ಡೆವಲಪ್ ಮೆಂಟ್ ಬ್ಯಾಂಕ್ ನ ಮೊದಲ ಅಧ್ಯಕ್ಷ ಕೆ.ವಿ ಕಾಮತ್ ಅಭಿಪ್ರಾಯ ಪಟ್ಟಿದ್ದಾರೆ.

ಚೀನಾದ ಹಣಕಾಸು ರಾಜಧಾನಿ ಶಾಂಘೈನಲ್ಲಿ ನಡೆದ ನ್ಯೂ ಡೆವಲಪ್ ಮೆಂಟ್ ಬ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಪ್ರವರ್ಧಮಾನಕ್ಕೆ ಬರುತ್ತಿರುವ  ರಾಷ್ಟ್ರಗಳ ಅಭಿವೃದ್ಧಿಗೆ ಹಣಕಾಸಿನ ನೆರವು ನೀಡುವ ದೃಷ್ಟಿಯಿಂದ 5 ಸಾವಿರ ಕೋಟಿ ಡಾಲರ್ ಬಂಡವಾಳದೊಂದಿಗೆ ಬ್ಯಾಂಕ್ ಅಸ್ತಿತ್ವಕ್ಕೆ ಬಂದಿದೆ ಎಂದು ಕನ್ನಡಿಗರಾಗಿರುವ ಕೆ.ವಿ ಕಾಮತ್ ಹೇಳಿದ್ದಾರೆ. ಮುಂದಿನ ಐದು ವರ್ಷ ಕೆ.ವಿ ಕಾಮತ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಬ್ರಿಕ್ಸ್ ನ ಸದಸ್ಯ ರಾಷ್ಟ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದೇ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ