ವ್ಲಾಡಿಮಿರ್ ಪುಟಿನ್ 
ವಿದೇಶ

ರಷ್ಯಾ ಆರ್ಥಿಕ ಬಿಕ್ಕಟ್ಟು ಲಕ್ಷ ಸಿಬ್ಬಂದಿಗೆ ಕೊಕ್

ಸಾರ್ವಜನಿಕ ವೆಚ್ಚ ಕಡಿತ ಕ್ರಮವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೃಹ ಸಚಿವಾಲಯದ 1.10 ಲಕ್ಷ ನೌಕರರಿಗೆ ಕೋಕ್....

ನವದೆಹಲಿ: ಸಾರ್ವಜನಿಕ ವೆಚ್ಚ ಕಡಿತ ಕ್ರಮವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೃಹ ಸಚಿವಾಲಯದ 1.10 ಲಕ್ಷ ನೌಕರರಿಗೆ ಕೋಕ್ ನೀಡಿದ್ದಾರೆ. ಸಿಬ್ಬಂದಿ ಸಂಖ್ಯೆಯನ್ನು ಶೇ.10ರಷ್ಟು ಕುಗ್ಗಿಸುವ ಒಪ್ಪಂದಕ್ಕೆ ಸಹಿ ಹಾಕಿದ ಒಂದೇ ವಾರದಲ್ಲಿ ಈ ಕ್ರಮ ಕೈಗೊಂಡಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ರಷ್ಯಾ ಜಿಡಿಪಿ 2.2ರಷ್ಟು ಕುಸಿದಿದೆ ಎಂದು ಐಎಂಎಪ್ ಎಚ್ಚರಿಸಿದ್ದು, ಚಾಲ್ತಿ ವರ್ಷದಲ್ಲಿ ಇದೇ ಸ್ಥಿತಿ ಮುಂದುವರಿದಲ್ಲಿ ಜಿಡಿಪಿ ದರ 3.8ರಷ್ಟು ಕುಸಿತ ಕಾಣಲಿದೆ ಎಂದಿದೆ.

ಕುಸಿಯುತ್ತಿರುವ ಇಂಧನ ದರ ಮತ್ತು ಆರ್ಥಿಕ ದಿಗ್ಬಂಧನದ ಪರಿಣಾಮವಾಗಿ ರಷ್ಯಾ ಇತ್ತೀಚಿನ ವರ್ಷಗಳಲ್ಲೇ ಭೀಕರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!