ಫೋರ್ಬ್ಸ್ ಪಟ್ಟಿಯಲ್ಲಿ ಮೋದಿಗೆ 9ನೇ ಸ್ಥಾನ
ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಈ ವರ್ಷದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ 9ನೇ ಸ್ಥಾನ...
ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಈ ವರ್ಷದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ 9ನೇ ಸ್ಥಾನ ಪಡೆದಿದ್ದಾರೆ.
ತನ್ನ ಆಳ್ವಿಕೆ ಯ ಮೊದಲ ವರ್ಷದಲ್ಲಿ ಭಾರತದ 7.4 ಶೇ ಜಿಡಿಪಿ ಬೆಳವಣಿಗೆಗೆ ಮೋದಿ ಕಾರಣರಾಗಿದ್ದಾರೆ.
ಒಬಾಮ ಮತ್ತು ಕ್ಸಿ ಜಿನ್ಪಿಂಗ್ ಭೇಟಿಯ ಮೂಲಕ ಜಾಗತಿಕ ನಾಯಕನಾಗಿ ಹೊರಹೊ ಮ್ಮಿದ್ದು, ಅವರ ಸಿಲಿಕಾನ್ ವ್ಯಾಲಿಯ ಭೇಟಿ ತಂತ್ರಜ್ಞಾನದಲ್ಲಿ ಭಾರತದ ಪಾತ್ರವನ್ನು ಬಿಂಬಿಸುತ್ತದೆ ಎಂದು ಫೋರ್ಬ್ಸ್ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.