ಸಯ್ಯದ್ ಅಕ್ಬರುದ್ದೀನ್‍ 
ವಿದೇಶ

ಸಯ್ಯದ್ ಅಕ್ಬರುದ್ದೀನ್ ಕಾಯಂ ರಾಯಭಾರಿ

ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿ ಸಯ್ಯದ್ ಅಕ್ಬರುದ್ದೀನ್‍ರನ್ನು ವಿಶ್ವಸಂಸ್ಥೆ ಯಲ್ಲಿ ಭಾರತದ ಕಾಯಂ...

ನವದೆಹಲಿ: ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿ ಸಯ್ಯದ್ ಅಕ್ಬರುದ್ದೀನ್‍ರನ್ನು ವಿಶ್ವಸಂಸ್ಥೆ ಯಲ್ಲಿ ಭಾರತದ ಕಾಯಂ ಪ್ರತಿನಿಧಿಯನ್ನಾಗಿ ನೇಮಿಸಲಾಗಿದೆ. 
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಪಡೆದುಕೊಳ್ಳುವ ನಿಟ್ಟಿನಲ್ಲಿ ಅವರ ಶ್ರಮ ಹೆಚ್ಚು ಪ್ರಾಮುಖ್ಯತೆ ಪಡೆಯಲಿದೆ. ಇದುವರೆಗೆ ಅಶೋಕ್ ಮುಖರ್ಜಿಯವರು ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು. 
ಅಕ್ಬರುದ್ದೀನ್ ಅವರು 1985ನೇ ಬ್ಯಾಚ್‍ನ ಐಎಫ್ಎಸ್ ಅಧಿಕಾರಿಯಾಗಿದ್ದಾರೆ. ಮೂರೂವರೆ ವರ್ಷಗಳ ಕಾಲ ವಿದೇಶಾಂಗ ಇಲಾಖೆಯ ವಕ್ತಾರರಾಗಿದ್ದರು. ಸದ್ಯ ಅವರು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. 
ಇಲಾಖೆಯ ಪ್ರಕಾಶನ ವಿಭಾಗದಲ್ಲಿದ್ದ ವೇಳೆ ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಮಾಧ್ಯಮಗಳ ಬಗ್ಗೆ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ