ಯಾನ್ಗೊನ್(ಮ್ಯಾನ್ಮಾರ್): ಉತ್ತರ ಮಾಯನ್ಮಾರ್ ಕಚಿನ್ ಜೇಡ್ ಗಣಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 70 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ನಿನ್ನೆ ಸಂಜೆ ಸಂಭವಿಸಿದ ಭೂಕುಸಿತದಲ್ಲಿ 70 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಇನ್ನು ನಾಪತ್ತೆಯಾಗಿರುವ 100ಕ್ಕೂ ಹೆಚ್ಚು ಸ್ಥಳೀಯರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.