ನವಾಜ್ ಷರೀಫ್ 
ವಿದೇಶ

ಪಾಕಿಸ್ತಾನ, ಭಾರತ ಒಳ್ಳೆಯ ನೆರೆಹೊರೆಯವರಂತೆ ಇರಬೇಕು: ನವಾಜ್ ಷರೀಫ್

ಕಾಶ್ಮೀರ ವಿಷಯ ಸೇರಿದಂತೆ ಎಲ್ಲಾ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ನೆರೆಹೊರೆಯವರಂತೆ ಸಹಬಾಳ್ವೆ ನಡೆಸಬೇಕು ಎಂದು ಪಾಕಿಸ್ತಾನ ಪ್ರಧಾನಿ ....

ಲಾಹೋರ್ : ಕಾಶ್ಮೀರ ವಿಷಯ ಸೇರಿದಂತೆ ಎಲ್ಲಾ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ನೆರೆಹೊರೆಯವರಂತೆ ಸಹಬಾಳ್ವೆ ನಡೆಸಬೇಕು ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅಭಿಪ್ರಾಯ ಪಟ್ಟಿದ್ದಾರೆ.

ವಿಶ್ವಸಂಸ್ಥೆಯಲ್ಲಿ  ಪಾಕಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಧೈರ್ಯವಾಗಿ ಹಾಗೂ ಮುಕ್ತವಾಗಿ ನಾನು ಮಾತನಾಡಿದ್ದೇನೆ. ಪಾಕ್ ಜೊತೆಗಿನ ಸಂಬಂಧ ಸುಧಾರಿಸಿಕೊಳ್ಳುವಂತೆ ಭಾರತಕ್ಕೆ ಪ್ರಸ್ತಾಪ ಮುಂದಿಟ್ಟಿದ್ದೇನೆ. ಕಾಶ್ಮೀರ ವಿಷಯ ಬಗೆಹರಿಸಿಕೊಳ್ಳುವಲ್ಲಿ ನಾವಿಬ್ಬರು ಉತ್ತಮ ನೆರೆಹೊರೆಯವರಂತೆ ಇರಬೇಕು  ಎಂದು ನವಾಜ್ ಷರೀಪ್ ತಿಳಿಸಿದ್ದಾರೆ.

ಕಾಶ್ಮೀರ ವಿಷಯವಾಗಿ ವಿಶ್ವಸಂಸ್ಥೆಗೆ ಸತಯ ಸಂಗತಿಗಳನ್ನು ತಿಳಿಸಿದ್ದೇನೆ. ಈ ಸಂಬಂಧ ನಿರ್ಣಯ ಕೈಗೊಂಡು ಅದನ್ನು ಅನುಷ್ಠಾನಗೊಳಿಸುವುದು ವಿಶ್ವಸಂಸ್ಥೆಯ ಕರ್ತವ್ಯ ಎಂದು ಹೇಳಿದ್ದಾರೆ.

ಕಳೆದ ವಾರ ವಿಶ್ವಸಂಸ್ಥೆಯಲ್ಲಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದ ನವಾಜ್ ಷರೀಫ್ ಪಾಕಿಸ್ತಾನದ ಜೊತೆಗೆ ಭಾರತದ ಸಂಬಂಧ ವೃದ್ದಿಮಾಡಲು ನಾಲ್ಕು ಅಂಶಗಳನ್ನೊಳಗೊಂಡ ಫಾರ್ಮುಲಾ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್