ನಾಪತ್ತೆಯಾಗಿದ್ದ 38 ಭಾರತೀಯರು ಸುರಕ್ಷಿತ ಎಂದ ಪ್ಯಾಲೆಸ್ತೀನ್
ಕೆಲವು ತಿಂಗಳ ಹಿಂದೆ ಇರಾಕ್ನಲ್ಲಿ ನಾಪತ್ತೆಯಾಗಿದ್ದ 38 ಭಾರತೀಯರು ಜೀವಂತವಾಗಿರಬಹುದೆನ್ನುವ ನಿರೀಕ್ಷೆ ಮತ್ತೆ...
ರಮಾಲ್ಲಾ: ಕೆಲವು ತಿಂಗಳ ಹಿಂದೆ ಇರಾಕ್ನಲ್ಲಿ ನಾಪತ್ತೆಯಾಗಿದ್ದ 38 ಭಾರತೀಯರು ಜೀವಂತವಾಗಿರಬಹುದೆನ್ನುವ ನಿರೀಕ್ಷೆ ಮತ್ತೆ ಗರಿಗೆದರಿದೆ.
ನಾಪತ್ತೆಯಾಗಿರುವ ಭಾರತೀಯರೆಲ್ಲರೂ ಜೀವಂತವಾಗಿದ್ದಾರೆ ಎಂದು ಪ್ಯಾಲೆಸ್ತೀನ್ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ ಹೇಳಿದ್ದಾರೆ. ಈ ವಿಚಾರವನ್ನು ಅವರು ಪ್ಯಾಲೆಸ್ತೀನ್ ಪ್ರವಾಸದಲ್ಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಅಬ್ಬಾಸ್ ತಿಳಿಸಿದ್ದಾರೆ.
ಆದರೆ, ಆ ಕುರಿತು ಈವರೆಗೆ ಯಾವುದೇ ದಾಖಲೆ ನೀಡಿಲ್ಲ. ನಾಪತ್ತೆಯಾಗಿರುವ 38 ಭಾರತೀಯರನ್ನು ಐಎಸ್ ಉಗ್ರರು ಇರಾಕ್ ನ ಮೊಸೂಲ್ನಲ್ಲಿಟ್ಟಿದ್ದಾರೆ ಎನ್ನಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.