ಬರಾಕ್ ಒಬಾಮಾ-ನವಾಜ್ ಷರೀಫ್ 
ವಿದೇಶ

ಭಾರತ-ಪಾಕ್ ಶಾಂತಿ ಮಾತುಕತೆಗೆ ಒಬಾಮಾ ಸಲಹೆ

ಕಾಶ್ಮೀರ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನದ ನಡುವೆ ನಿರಂತರ ಸೌಹಾರ್ದಯುತ ಮಾತುಕತೆಗೆ...

ಕರಾಚಿ: ಕಾಶ್ಮೀರ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನದ ನಡುವೆ ನಿರಂತರ ಸೌಹಾರ್ದಯುತ ಮಾತುಕತೆಗೆ ಪಾಕಿಸ್ತಾನ ಪ್ರಧಾನ ಮಂತ್ರಿ ಮತ್ತು ಅಮೆರಿಕ ಅಧ್ಯಕ್ಷ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉತ್ತಮ ಬಾಂಧವ್ಯ ಏರ್ಪಟ್ಟರೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಶಾಂತಿ ನೆಲೆಸುತ್ತದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.
ಕಾಶ್ಮೀರ ಗಡಿ ಭಾಗದಲ್ಲಿ ಒಪ್ಪಂದ ಪದೇ ಪದೇ ಉಲ್ಲಂಘನೆಯಾಗುತ್ತಿರುವ ಬಗ್ಗೆಯೂ ಈ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT