ಸರ್ತಾಜ್ ಅಜೀಜ್(ಸಂಗ್ರಹ ಚಿತ್ರ) 
ವಿದೇಶ

ಕಾಶ್ಮೀರ ವಿವಾದದಲ್ಲಿ ಅಮೇರಿಕಾ ಮಧ್ಯಸ್ಥಿಕೆಗೆ ಒತ್ತಾಯವಿಲ್ಲ : ಸರ್ತಾಜ್ ಅಜೀಜ್

ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕದ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನ ರಾಗ ಬದಲಿಸಿದೆ.

ವಾಷಿಂಗ್ಟನ್:ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶಿಸಲು ಅಮೇರಿಕದ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನ ರಾಗ ಬದಲಿಸಿದೆ.
ಇಷ್ಟು ದಿನ ಕಾಶ್ಮೀರ ವಿವಾದಲ್ಲಿ ಅಮೇರಿಕ ಮಧ್ಯಪ್ರವೇಶಕ್ಕೆ ಒತ್ತಾಯಿಸುತ್ತಿದ್ದ ಪಾಕಿಸ್ತಾನ ಈಗ, ಅಮೇರಿಕ ಮಧ್ಯಪ್ರವೇಶ ಒತ್ತಾಯವೇನಲ್ಲ ಎಂದು ಹೇಳಿದೆ. ಅಮೇರಿಕ ಮಧ್ಯಪ್ರವೇಶಿಸಬೆಕೆಂಬುದು ಕೇವಲ ಪಾಕಿಸ್ತಾನದ ಇಚ್ಛೆ ಅಷ್ಟೆ, ಇದರಲ್ಲಿ ಒತ್ತಾಯವಿಲ್ಲ ಎಂದು ಹೇಳಿದೆ.
ಅಮೇರಿಕ ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವ ಬೇಡಿಕೆಯನ್ನು ತಿರಸ್ಕರಿಸಿರುವ ಬಗ್ಗೆ ಪಾಕ್ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ರಾಷ್ಟ್ರೀಯ ಭದ್ರತಾ ಸಲೆಹಗಾರ ಸರ್ತಾಜ್  ಅಜೀಜ್, ವಿವಾದಕ್ಕೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಸರಿಯಾಗಿ ನಡೆದಿಲ್ಲ ಎಂಬುದನ್ನು ಅಂತಾರಾಷ್ಟ್ರೀಯ ಸಮುದಾಯ ಗಮನಿಸಬೇಕು. ಅದ್ದರಿಂದ  ವಿವಾದದಲ್ಲಿ ಮೂರನೇಯವರ ಮಧ್ಯಸ್ಥಿತಿಕೆಯನ್ನು ಬಯಸುತ್ತದೆ ಎಂದಷ್ಟೇ ಪಾಕಿಸ್ತಾನ ಪ್ರಧಾನಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!