ಶೇಕ್ ರಶೀದ್ 
ವಿದೇಶ

ಹೃದಯಾಘಾತದಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಪುತ್ರ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಹಿರಿಯ ಮಗ ಶೇಕ್ ರಶೀದ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ...

ಅಬುದಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಹಿರಿಯ ಮಗ ಶೇಕ್ ರಶೀದ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

33 ವರ್ಷದ ಶೇಕ್ ರಶೀದ್ ಗೆ ಶನಿವಾರ ಬೆಳಗ್ಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ರಶೀದ್ ಸಾವಿನ ಹಿನ್ನೆಲೆ ದುಬೈ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

ನೇಪಾಳದಿಂದ ಭಾರತಕ್ಕೆ ಅಪಮಾನ?; ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ನಿರಾಕರಿಸಿದ ಪ್ರಧಾನಿ ಬಾಲೇನ್ ಶಾ: ವರದಿ

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David, ಬಿಸಿಸಿಐ ಕೆಂಗಣ್ಣು!

SCROLL FOR NEXT