ದಲೈಲಾಮಾ ಗೆ ಆಕರ್ಷಕ, ಸುಂದರ ಮಹಿಳಾ ಉತ್ತರಾಧಿಕಾರಿ ಬೇಕಂತೆ!
ಸ್ಪುರದ್ರೂಪಿ ಹಾಗೂ ಆಕರ್ಷಕ ಮಹಿಳೆ ತಮ್ಮ ಮುಂದಿನ ಉತ್ತರಾಧಿಕಾರಿಯಾಗಬೇಕು ಎಂದು ಆಧ್ಯಾತ್ಮಿಕ ನಾಯಕ ದಲೈ ಲಾಮಾ ಹೇಳಿದ್ದಾರೆ...
ವಾಷಿಂಗ್ಟನ್ ಡಿಸಿ: ಸ್ಪುರದ್ರೂಪಿ ಹಾಗೂ ಆಕರ್ಷಕ ಮಹಿಳೆ ತಮ್ಮ ಮುಂದಿನ ಉತ್ತರಾಧಿಕಾರಿಯಾಗಬೇಕು ಎಂದು ಆಧ್ಯಾತ್ಮಿಕ ನಾಯಕ ದಲೈ ಲಾಮಾ ಹೇಳಿದ್ದಾರೆ.
ಖಾಸಗಿ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ 80 ವರ್ಷ ವಯಸ್ಸಿನ ದಲೈ ಲಾಮಾ ತಮ್ಮ ಉತ್ತರಾಧಿಕಾರಿ ಮಹಿಳೆಯಾಗಿರಬೇಕು. ಏಕೆಂದರೆ ಪುರುಷನಿಗಿಂತ ಮಹಿಳೆ ಪ್ರೀತಿ ಹೆಚ್ಚಾಗಿ ತೋರಿಸುತ್ತಾಳೆ ಎಂದು ಅವರು ತಮ್ಮ ಉತ್ತರಾಧಿಕಾರಿ ತುಂಬಾ ಆಕರ್ಷಕವಾಗಿರಬೇಕು ಎಂದು ಹೇಳಿದ್ದಾರೆ.
ದಲೈ ಲಾಮಾ ತಾವೊಬ್ಬ ಸ್ತ್ರೀಸಮಾನಾತವಾದಿಯಾಗಿದ್ದು ತಮ್ಮ ಮುಂದಿನ ಉತ್ತರಾಧಿಕಾರಿ ಮಹಿಳೆಯಾಗಿರುತ್ತಾರೆ ಎಂಬುದರ ಬಗ್ಗೆ ಸುಳಿವು ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.