ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಸಿಲಿಕಾನ್ ವ್ಯಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಕ್ ಸ್ಟಾರ್ ಸ್ವಾಗತ ನೀಡಿ ಸಿಲಿಕಾನ್ ವ್ಯಾಲಿಯಲ್ಲಿ ಬರಮಾಡಿಕೊಳ್ಳಲಾಯಿತು....

ನರೇಂದ್ರ ಮೋದಿ
Shilpa D
Updated On : 26 Sept 2015, 4:41 am

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಕ್ ಸ್ಟಾರ್ ಸ್ವಾಗತ ನೀಡಿ ಸಿಲಿಕಾನ್ ವ್ಯಾಲಿಯಲ್ಲಿ ಬರಮಾಡಿಕೊಳ್ಳಲಾಯಿತು.

ಸ್ಯಾನ್ ಜೋಸ್ ನ ಎಸ್ ಎ ಪಿ ಸೆಂಟರ್ ಗೆ ಭೇಟಿ ನೀಡಿದ ಮೋದಿ ಅವರನ್ನುಅದ್ಧೂರಿಯಾಗಿ ಸ್ವಾಗತಿಸಲಾಯ್ತು. ಮೋದಿ ನೀಡಿದ ವಿಷನ್ ಆಫ್ ಇಂಡಿಯಾ ಭಾಷಣ ಕೇಳಲು ಸುಮಾರು 18 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು.

ಇನ್ನು ಪ್ರಧಾನಿ ಮೋದಿ ಅವರು ಪ್ರಸಿದ್ಧ ಕಂಪನಿಗಳ ನಾಯಕರುಗಳ ಜೊತೆ ಮೀಟಿಂಗ್ ನಡೆಸಲಿದ್ದಾರೆ. ಅಮೆರಿಕಾದ ಪ್ರಸಿದ್ದ ಕಾರ್ಪೋರೇಟ್ ಸಂಸ್ಥೆಗಳ ಮುಖ್ಯಸ್ಥರಾದ ಆಪಲ್ ನ ಟಿಮ್ ಕುಕ್, ಮೈಕ್ರೋಸಾಫ್ಟ್ ನ ಸತ್ಯ ನಡೇಲಾ, ಗೂಗಲ್ ನ ಸುಂದರ್ ಪಿಚ್ಚೈ ಆಡೋಬ್ ನ ಸಂತನು ನಾರಾಯಣ್ ಅವರುಗಳ ಜೊತೆ ಸಭೆ ನಡೆಸಲಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement