ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಫ್ರೆಂಚ್ ದಾಳಿ ನಂಟು: 45 ಕೆ.ಜಿ ಯುದ್ಧ ಸಾಮಾಗ್ರಿಗಳು ಪತ್ತೆ

ಫ್ರೆಂಚ್ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನ ಫ್ಲ್ಯಾಟ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಸುಮಾರು 45 ಕೆ.ಜಿಯುಳ್ಳ...

ಫ್ರೆಂಚ್ ದಾಳಿ ನಂಟು: 45 ಕೆ.ಜಿ ಯುದ್ಧ ಸಾಮಾಗ್ರಿಗಳು ಪತ್ತೆ (ಸಾಂದರ್ಭಿಕ ಚಿತ್ರ)
Manjula VN
Updated On : 5 Apr 2016, 10:19 am

ಹೇಗ್: ಫ್ರೆಂಚ್ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನ ಫ್ಲ್ಯಾಟ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಸುಮಾರು 45 ಕೆ.ಜಿಯುಳ್ಳ ಯುದ್ಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಫ್ರೆಂಚ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 27 ರಂದು ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆಂಬ ಶಂಕೆ ಮೇರೆಗೆ ಅನಿಸ್ ಬಹ್ರಿ,ರೆಡಾ ಕ್ರಿಕಿಟ್ ಹಾಗೂ ಮತ್ತೊಬ್ಬ ಶಂಕಿತನ್ನ್ನು ಪ್ಯಾರಿಸ್ ನಲ್ಲಿ ಬಂಧಿಸಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಡಚ್ ನಲ್ಲಿರುವ ಫ್ಲ್ಯಾಟ್ ವೊಂದರಲ್ಲಿ ಯುದ್ಧ ಸಾಮಾಗ್ರಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅಲ್ಲಿನ ಅಧಿಕಾರಿಗಳು, ಫ್ಲ್ಯಾಟ್ ನಲ್ಲಿ ನಮಗೆ ಸುಮಾರು 45 ಕೆಜಿಯುಳ್ಳ ಯುದ್ಧ ಸಾಮಾಗ್ರಿಗಳು ದೊರಕಿದೆ. ಇದರೊಂದಿಗೆ ಸಾಕಷ್ಟು ವಿಭಿನ್ನತೆಯುಳ್ಳ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಸ್ಫೋಟಕ ವಸ್ತುಗಳಾವುದೂ ದೊರಕಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments