ಈಕ್ವೆಡಾರ್-ಭೂಕಂಪ 
ವಿದೇಶ

ಈಕ್ವೆಡಾರ್ ಭೂಕಂಪ: 413ಕ್ಕೆ ಏರಿದ ಮೃತರ ಸಂಖ್ಯೆ

ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ...

ಕ್ವಿಟೋ: ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ.

ಈಕ್ವೆಡಾರ್ ನಲ್ಲಿ ಶನಿವಾರ 7.8 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಭೂಕಂಪನದಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿವೆ. ರಾಷ್ಟ್ರೀಯ ಹೆದ್ದಾರಿಗಳು ಹಾನಿಗೊಳಗಾಗಿದ್ದು, ಸಾವಿರಾರು ಕಟ್ಟಡಗಳು ನೆಲಕ್ಕುರುಳಿವೆ. ಇನ್ನು ಕಟ್ಟಡಗಳ ಅವಶೇಷಗಳಡಿ ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆಗಾಗಿ 10 ಸಾವಿರ ಯೋಧರು ಮತ್ತು 3500 ಪೊಲೀಸರನ್ನು ನಿಯೋಜಿಸಲಾಗಿದೆ. ಗಾಯಗೊಂಡವರ ಸಂಖ್ಯೆ 2600ಕ್ಕೂ ಹೆಚ್ಚಿದೆ ಎಂದು ಈಕ್ವೆಡಾರ್​ನ ರಕ್ಷಣಾ ಸಚಿವಾಲಯ ತಿಳಿಸಿದೆ.

ಭೂಕಂಪದ ನಂತರ ಅದೇ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಭಾರೀ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ್ದು, ಜನರು ಭಯದಲ್ಲೇ ದಿನ ದೂಡುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ