ಐಎಂಎಫ್ 
ವಿದೇಶ

ಶ್ರೀಲಂಕಾಗೆ ಐಎಂಫ್ ನಿಂದ 1.5 ಬಿಲಿಯನ್ ಡಾಲರ್ ನೆರವು

ಶ್ರೀಲಂಕಾಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 1.5 ಬಿಲಿಯನ್ ಡಾಲರ್ ನೆರವು ನೀಡಲು ಮುಂದಾಗಿದೆ.

ಕೊಲಂಬೋ: ಶ್ರೀಲಂಕಾಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 1.5 ಬಿಲಿಯನ್ ಡಾಲರ್ ನೆರವು ನೀಡಲು ಮುಂದಾಗಿದೆ.

ಲಂಕಾ ಸರ್ಕಾರದ ಆರ್ಥಿಕ ಸುಧಾರಣಾ ಕಾರ್ಯಸೂಚಿಗೆ ಈ ಹಣ ಬಿಡುಗಡೆಯಾಗಲಿದ್ದು ಐಎಂಎಫ್ ನ ಎಕ್ಸ್ಟೆಂಡೆಡ್ ಫಂಡ್ ಫೆಸಿಲಿಟಿಯಿಂದ(ಇಎಫ್ಎಫ್) ನ ಬೆಂಬಲವೂ ದೊರೆತಿದ್ದು ಅಧಿಕೃತ ಒಪ್ಪಿಗೆಯಷ್ಟೇ ಬೇಕಾಗಿದೆ. ಇಎಫ್ಎಫ್ ಲಂಕಾ ಸರ್ಕಾರಕ್ಕೆ ಹೆಚ್ಚುವರಿಯಾಗಿ 650 ಮಿಲಿಯನ್ ಡಾಲರ್ ಹಣವನ್ನು ನೀಡಲಿದೆ ಎಂದು ಐಎಂಎಫ್ ತಿಳಿಸಿದೆ. ಇತ್ತೀಚೆಗಷ್ಟೇ ಅಧಿಕಾರಕ್ಕೆ ಬಂದ ಶ್ರೀಲಂಕಾದ ಸರ್ಕಾರ ಪಾವತಿ ಕೊರತೆ ಸಮತೋಲನ ವಿಸ್ತರಣೆಯನ್ನು ನಿಭಾಯಿಸುವುದಕ್ಕಾಗಿ ಐಎಂಎಫ್ ನಿಂದ ಆರ್ಥಿಕ ಸಹಾಯ ಕೇಳಿತ್ತು. 2009 ರಲ್ಲಿ ಐಎಂಎಫ್ ಶ್ರೀಲಂಕಾಗೆ 2 .6 ಬಿಲಿಯನ್ ಡಾಲರ್ ನೆರವು ನೀಡಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT